Yadgiri: Kishan Rathod, Personal Assistant to the Chief Executive Officer in Zilla Panchayat, has been working…
Author: KarunaduVani Editor
ಆರೋಗ್ಯ ಇಲಾಖೆಯಿಂದ ನಿಯೋಜನೆಗೊಂಡ ಅಧಿಕಾರಿಗೆ ಸಿಇಓ ಆಪ್ತ ಸಹಾಯಕ ಹುದ್ದೆ ! 12 ವರ್ಷ ಕಳೆದರೂ ಮಾತೃ ಇಲಾಖೆಗೆ ಮರಳದ ಅಧಿಕಾರಿ
ಯಾದಗಿರಿ : ಜಿಲ್ಲಾ ಪಂಚಾಯಿತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆಪ್ತ ಸಹಾಯಕರಾದ ಕಿಶನ್ ರಾಥೋಡ್ ಕಳೆದ ಹನ್ನೆರಡು ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಕ…
ಪಡಿತರ ಅಕ್ಕಿ ನಾಪತ್ತೆ ಪ್ರಕರಣ : ಜಿಲ್ಲಾ ಆಡಳಿತದಿಂದ ಟಿಎಪಿಸಿಎಮ್ಎಸ್ ಗೆ ಬರಬೇಕಾಗಿದ್ದ 1.57 ಕೋಟಿ ಮುಟ್ಟುಗೋಲು
ಶಹಾಪುರ : ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಜಿಲ್ಲಾಡಳಿತ ಈ ಕ್ರಮವನ್ನು ಗಂಭೀರವಾಗಿ ತೆಗೆದುಕೊಂಡು ತಾಲೂಕ ಒಕ್ಕಲತನ ಹುಟ್ಟುವಳಿ ಮಾರಾಟ ಸಹಕಾರ…
ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ಬಿಜೆಪಿ ಆಗ್ರಹ
ಶಹಾಪುರ : ಶಹಪುರದಲ್ಲಿ ಅಕ್ಕಿ ನಾಪತ್ತೆ ಪ್ರಕರಣ ಈಗ ಬೆಳಗಾವಿಯ ಅಧಿವೇಶನಕ್ಕೂ ಮುಟ್ಟಿದೆ. ಯಾದಗಿರಿ ಜಿಲ್ಲಾ ಮತ್ತು ತಾಲೂಕು ಬಿಜೆಪಿ ಘಟಕದ…
ಶಾಸಕರು ಎಐಸಿಸಿ ಕಾರ್ಯದರ್ಶಿ ಶ್ರೀಧರ್ ಬಾಬು ರವರಿಗೆ ಬಿಎಮ್ ಪಾಟೀಲರಿಂದ ಸನ್ಮಾನ
VADAGERA : ಇಂದು ಹೈದರಾಬಾದ ನಗರದ ಹೆಲ್ಲಾ ಹೋಟೆಲಿನಲ್ಲಿ ತೆಲಂಗಾಣ ಕಾಂಗ್ರೆಸ್ ಪಕ್ಷದ ಶಾಸಕರ ಶಾಸಕಾಂಗ ಸಭೆ ನಡೆಯಿತು.ಈ ಸಭೆಯಲ್ಲಿ ತೆಲಂಗಾಣ…
ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ದಲಿತಪರ ಸಂಘಟನೆಗಳಿಂದ ದಿಡೀರ್ ಪ್ರತಿಭಟನೆ
Yadagiri ಶಹಾಪುರ : ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದ ಆವರಣದಲ್ಲಿ ರವಿವಾರದಂದು ದಲಿತಪರ ಸಂಘಟನೆಗಳ ಮುಖಂಡರು ಸಂವಿಧಾನ ಶಿಲ್ಪಿ ಡಾ :…
ಸಹೃದಯಿ ವಿನೋದ್ ಪಾಟೀಲರದು ಕಾಳಜಿದಾಯಕ ಮನಸ್ಸು, ಜನ ಪ್ರತಿನಿಧಿಯಾಗಲು ಸಿದ್ಧವಾಗಬೇಕಿದೆ !
ಶಹಪುರ : ಮಾನವೀಯ ಹೃದಯದ ಶ್ರೀಮಂತ, ಸದಾ ಜನರ ಮಧ್ಯೆ ಬೆರೆತು ಬಡವರ ಬಳಿ ನೆಲೆಸಿ ಸಮಸ್ಯೆಗಳನ್ನು ಆಲಿಸುತ್ತಿರುವ ವ್ಯಕ್ತಿ ವಿನೋದ್…
ಖಾನಾಪುರ ಗ್ರಾಮದಲ್ಲಿ ಜೆಜೆಎಮ್ ಕಾಮಗಾರಿ ಕಳಪೆ ಆರೋಪ
ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ…
ಜೆಜೆಎಂ ಕಾಮಗಾರಿ: ಜನರಿಗೆ ತೊಂದರೆ ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಜಲ ಜೀವನ್ ಮಿಷನ್ ಯೋಜನೆಯಡಿ ಒಂದು ಕೋಟಿಗೂ ಅಧಿಕ ಮೊತ್ತದ ಮನೆ ಮನೆಗೆ ನೀರು ಸರಬರಾಜು ಮಾಡುವ ಕುಡಿವ ನೀರಿನ ಪೈಪ್ ಕಾಮಗಾರಿ ನಡೆದಿದೆ. ಮಂದಗತಿಯಲ್ಲಿ ಕಾಮಗಾರಿ ನಡೆದಿದ್ದರಿಂದ ಪೈಪ್ ಲೈನ್ ಗೆ ತೆಗೆದ ತೆಗ್ಗು ಸಂಚಾರಕ್ಕೆ ತೊಂದರೆ ಉಂಟು ಮಾಡಿದೆ. ಗುತ್ತೇದಾರ ನಿರ್ಲಕ್ಷ್ಯ.ದಿಂದ ರಾತ್ರಿ ವೇಳೆ ವಾರ್ಡಗಳ ಸಂಚಾರ ಮಾಡಲು ಮಕ್ಕಳಿಗೆ ಹಾಗೂ ವೃದ್ಧರಿಗೆ ತೊಂದರೆಯಾಗಿದೆ. ಅಹಿತಕರ ಘಟನೆ ನಡೆಯುವ ಮೊದಲು ಸಂಬಂಧಿಸಿದ ಅಧಿಕಾರಿಗಳು ಬಿರುಕು ಬಿಟ್ಟ ತೆಗ್ಗುಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಹಾಗೂ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ಅಂದಾಜು ಪತ್ರದಂತೆ ನಡೆಯುತ್ತಿಲ್ಲ. ತೋಡಿದ ಗುಂಡಿಗಳು ಮುಚ್ಚದೆ ಹಾಗೆ ಇರುವುದರಿಂದ ವಾಹನ ಸವಾರರು, ಜನರು ತಿರುಗಾಡಲು ಬೇಸತ್ತು ಹೋಗಿದ್ದಾರೆ. ಆದ್ದರಿಂದ ಅಧಿಕಾರಿಗಳ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ನಾಗಪ್ಪ ಖಾನಾಪೂರ ಅವರು ಆಕ್ರೋಶ ವ್ಯಕ್ತಪಡಿಸಿದರು.
ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ…
ಮಹಾಶೈವ ಧರ್ಮಪೀಠದಲ್ಲಿ 71 ನೆಯ ಶಿವೋಪಶಮನ ಕಾರ್ಯ
Raichur: ದೇವದುರ್ಗ(ಗಬ್ಬೂರು 03-12-2023) :ಮಹಾಶೈವ ಧರ್ಮಪೀಠದ ಶ್ರೀಕ್ಷೇತ್ರ ಕೈಲಾಸದಲ್ಲಿ ಡಿಸೆಂಬರ್ 03 ರ ಆದಿತ್ಯವಾರದಂದು 73 ನೆಯ ‘ ಶಿವೋಪಶಮನ ಕಾರ್ಯ’…