ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟೂ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ–ಬಸವರಾಜ್ ಕೊಪ್ಪರ್

ರಾಯಚೂರು:ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟೂ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಇದರಿಂದ ಉಜ್ವಲ ಭವಿಷ್ಯ ಹೊಂದಲು ನಾಂದಿಯಾಗುತ್ತದೆ ಎಂದು ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ…