ಜೈನ ಬಸದಿ ಪುನರನಿರ್ಮಾಣಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಧನ ಸಹಾಯ

ಶಹಾಪುರಃ ದೇವಸ್ತಾನಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದ ಪೀಠಾಧಿಪತಿಗಳಾದ ವೀರೇಂದ್ರ ಹೆಗ್ಗಡೆ ಅವರು ಸಹಾಯ ಹಸ್ತ ನೀಡುವ ಕಾರ್ಯದಿಂದಾಗಿ ರಾಜ್ಯದಲ್ಲಿ ಸುಮಾರು ದೇವಾಲಯಗಳು ಜೀರ್ಣೋದ್ಧಾರಗೊಂಡು…

ಜ್ಞಾನಗಂಗೋತ್ರಿ ಶಾಲೆಯಲ್ಲಿ ಕನಕದಾಸ ಜಯಂತಿ

ಶಹಪುರ : ಶಹಪುರದ ಹಳೆಪೇಟೆಯ ಜ್ಞಾನಗಂಗೋತ್ರಿ ಪ್ರಾಥಮಿಕ ಶಾಲೆಯಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತೋತ್ಸವ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ನಿಮಿತ್ಯ…

ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ವಿಕಾಸದ ಹಿತದೃಷ್ಟಿಯಿಂದ ಕೂಸಿನ ಮನೆ ಅಗತ್ಯ: ಸಚಿವ ದರ್ಶನಾಪುರ

Yadagiri ಶಹಾಪುರ : ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ವಿಕಾಸದ ಹಿತದೃಷ್ಟಿಯಿಂದ ಕೂಸಿನ ಮನೆ ಅಗತ್ಯವಿದೆ. ಗ್ರಾಮೀಣ ಪ್ರದೇಶದಲ್ಲಿ ನರೇಗಾ…

ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಉದೇಶಪೂರಕ ಗೈರು.

ವರದಿ :ರಮೇಶ ಖಾನಾಪುರ  ದೇವದುರ್ಗ: ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಿನ್ನೆ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು…

ಇಬ್ರಾಹಿಂಪುರದಲ್ಲಿ ಎಸ್ಬಿಐ ಬ್ಯಾಂಕ್ ಶಾಖೆ ಉದ್ಘಾಟನೆ : ಗ್ರಾಮೀಣ ಜನರ ಆರ್ಥಿಕ ಮಟ್ಟ ಸುಧಾರಣೆಗೆ ಸಹಕಾರಿಯಾಗಲಿದೆ : ಕಿಶನ್ ಶರ್ಮಾ

ವಡಗೇರಾ : ನೀವು ಬ್ಯಾಂಕನ್ನು ಬೆಳೆಸಿದರೆ ಬ್ಯಾಂಕ್ ನಿಮ್ಮನ್ನು ಬೆಳೆಸುತ್ತದೆ. ಬ್ಯಾಂಕಿಂಗ್ ಕ್ಷೇತ್ರ‍್ರದಲ್ಲಿ ಇಂದು ಅನೇಕ ವೃತ್ತಿ ಅವಕಾಶಗಳಿವೆ. ಹಳ್ಳಿಗಳ ರಾಷ್ಟ್ರವಾದ…

ದೇಶದ ಸಂವಿಧಾನದ ಸಮರ್ಪಣಾ ದಿನದ ವಿಚಾರ ಸಂಕೀರ್ಣ : ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಸಂವಿಧಾನ ಮೇಲ್ಪಂಕ್ತಿ : ಸಚಿವ ದರ್ಶನಾಪುರ 

ಶಹಾಪುರ : ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವಲ್ಲಿಸಂವಿಧಾನ ಮೇಲ್ಪಂಕ್ತಿಯಾಗಿದ್ದು, ನಮ್ಮ ದೇಶದ ಸಂವಿಧಾನ ವಿಶ್ವಮಾನ್ಯತೆ ಪಡೆದಿದೆ. ಭಾರತದ ಸಂವಿಧಾನ ಸಮಾನತೆಯನ್ನು ಸಾಕಾರಗೊಳಿಸುವುದಾಗಿದೆ. ಪ್ರತಿಯೊಬ್ಬರು…

ಸರಕಾರದ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಸದೃಢರಾಗಿ ಶಾಸಕ ಚನ್ನಾರೆಡ್ಡಿ ಪಾಟೀಲ

ವಡಗೇರಾ : ಸರ್ಕಾರ ಹಿಂದುಳಿದವರ, ದಿನದಲಿತರ ಏಳಿಗೆಗೆ ಬದ್ಧವಾಗಿದೆ ಎಂದು ಶಾಸಕರಾದ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.ತಾಲ್ಲೂಕಿನ ಬಸವಂತಪೂರ ಗ್ರಾಮದಲ್ಲಿ ಸಮಾಜ…

ಅಕ್ಕಿ ಕಳುವು ಪ್ರಕರಣ  ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿದೆ : ಸಚಿವ ದರ್ಶನಾಪುರ 

ಶಹಪುರ : ಬಡವರಿಗೆ ಸಲ್ಲುವ ಪಡಿತರ ಅಕ್ಕಿಯನ್ನು ನಾಪತ್ತೆ ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.…

ಸಮಾಜದ ಸರ್ವತೋಮುಖ ಅಭಿವೃದ್ಧಿಗೊಳ್ಳಲು ಇತರ ಸಮುದಾಯಗಳ ಬೆಂಬಲ ಅಗತ್ಯ

ಶಹಾಪುರ: ಒಂದು ಸಮಾಜ ಸರ್ವತೋಮುಖ ಅಭಿವೃದ್ಧಿಗೊಳ್ಳಲು ಇತರ ಸಮಾಜಗಳ ಬೆಂಬಲ ಅಗತ್ಯ. ಮಹರ್ಷಿ ವಾಲ್ಮೀಕಿ ನಾಯಕರ ಸಮಾಜ ಇಂದು ಎಲ್ಲ ಹಂತದಲ್ಲಿಯೂ…

ಅನ್ನ ಭಾಗ್ಯದ ಅಕ್ಕಿಗೆ ಕನ್ನ! ಸರ್ಕಾರಿ ಗೋದಾಮಿನಲ್ಲಿನ 6077 ಕ್ವಿಂಟಲ್ ಪಡಿತರ ಅಕ್ಕಿ ಮಾಯ! ಪ್ರಕರಣ ದಾಖಲು

ಆಹಾರ ಇಲಾಖೆಯ ನಿರ್ದೇಶಕರಾದ ಭೀಮರಾಯ ನೇತೃತ್ವದ ತಂಡ ಗೋದಾಮಿನ ಪಡಿತರ ಅಕ್ಕಿಯನ್ನು ಪರಿಶೀಲಿಸುತ್ತಿರುವುದು ಶಹಪುರ : ತಾಲೂಕಿನ ತಾಲೂಕು ಒಕ್ಕಲುತನ ಹುಟ್ಟುವಳಿ…