ಶಹಪುರ : ಮಗುವಿನ ಶಿಕ್ಷಣದಲ್ಲಿ ಪೋಷಕರ ಪಾತ್ರ ಮಹತ್ವದ್ದು. ಮಗುವಿನ ಸರಿಯಾದ ಶೈಕ್ಷಣಿಕ ಮತ್ತು ಸಾಮಾಜಿಕ ಬೆಳವಣಿಗೆಯಲ್ಲಿ ಶಿಕ್ಷಕರಿಗಿಂತ ಪೋಷಕರ ಪಾತ್ರ…
Category: ಯಾದಗಿರಿ
ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು : ಶಾಂತಗೌಡ
ಶಹಾಪುರ :ನೂತನ ಶಿಕ್ಷಕರು ಪರೀಕ್ಷಾರ್ಥ ಸೇವಾ ನೌಕರರು, ತಾವೆಲ್ಲರೂ ಬದ್ಧತೆಯೊಂದಿಗೆ ಕೆಲಸ ನಿರ್ವಹಿಸಬೇಕು.ಉತ್ತಮವಾದ ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರವೂ ಪ್ರಮುಖವಾಗಿದ್ದು, ಸಮಾಜಕ್ಕೆ…
ವಿಶ್ವಕರ್ಮ ಸಮಾಜದಿಂದ ಗಾಯಿತ್ರಿ ಹೋಮ ಹವನ ಕಾರ್ಯಕ್ರಮ
ಶಹಾಪುರ : ಹಿಂದೂ ಧರ್ಮದ ಆರಂಭದ ದಿನಗಳಿಂದಲೂ ನಡೆದುಕೊಂಡು ಬಂದಿರುವ ಆಚರಣೆ ಈ ಹೋಮ ಮತ್ತು ಅಭಿಷೇಕ ಮಾಡುವುದು ಎಂದು ಯಾದಗಿರಿ…
ದಿಗ್ಗಿ ಗ್ರಾಮದಲ್ಲಿ ೭೫ ಲಕ್ಷ ರೂ.ಕಾಮಗಾರಿ ವೀಕ್ಷಣೆ :: ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು : ಸಚಿವ ಶರಣಬಸಪ್ಪಗೌಡ ದರ್ಶನಾಪುರ
ಶಹಾಪುರ(ನ.04) : ತಾಲೂಕಿನ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸಮಗ್ರ ಅಭಿವೃದ್ಧಿಗೆ ಹೆಚ್ಚು…
ವಕ್ಫ್ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ ಕರಣ್ ಸುಬೇದಾರ ಆಕ್ಷೇಪ | ರೈತರು ಆತಂಕ ಪಡೆಬೇಡಿ ಧೈರ್ಯದಿಂದ ಹೊರಾಡೊಣ
ಶಹಾಪೂರ :ವಕ್ಫ್ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸಿ ಈ ನೆಲದ ಮಣ್ಣಿನ ಮಕ್ಕಳ ಭೂಮಿಯ ಹಕ್ಕು ಕಸಿಯಲು ಹೊರಟಿರುವ…
ಜಾತಿಗಣತಿ ವರದಿ ಒಪ್ಪದಿರಲು ವೀರಶೈವ-ಲಿಂಗಾಯತ ಮಹಾಸಭಾ ತೀರ್ಮಾನ : ಕರಣ್ ಸುಬೇದಾರ
ಶಹಾಪೂರ : ಕಾಂತರಾಜು ನೇತೃತ್ವದ ಸಮಿತಿ ನಡೆಸಿರುವ ಜಾತಿ ಜನಗಣತಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿದ್ದು, ಈ ಬಗ್ಗೆ ವೀರಶೈವ-ಲಿಂಗಾಯತ…
ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ 29ನೇ ವಾರ್ಷಿಕೋತ್ಸವ ಸಮಾರಂಭ
ಶಹಾಪೂರ:ಶಹಾಪೂರ ಪಟ್ಟಣದ ಬೀಮ್ಮರಡ್ಡಿ ಬೈರಡ್ಡಿ ನಗರದಲ್ಲಿ(ಎನ್ ಜಿ ಓಕಾಲೋನಿ ) ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಕಛೇರಿಯಲ್ಲಿ ನೌಕರರ ಗೃಹ…
ಕ್ಷಯರೋಗ ಮುಕ್ತ ಭಾರತಕ್ಕಾಗಿ ಕ್ರಮ : ಕ್ಷಯರೋಗಿಗಳಿಗೆ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ತಪಾಸಣೆ
ಶಹಾಪುರ : ತಾಲೂಕಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷಯರೋಗ ನಿರ್ಮೂಲನ…
ಶಹಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪದಗ್ರಹಣ
ಶಹಾಪುರ : ನಗರದ ನಗರಸಭೆಯ ಸಭಾಂಗಣದಲ್ಲಿ ಶಹಪುರದ ನಗರಸಭೆಯ ಹತ್ತನೇ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆಯ ಪದಗ್ರಹಣ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಪೌರಾಯುಕ್ತರಾದ…
ರಾಜ್ಯಪಾಲರನ್ನು ವಜಾಗೊಳಿಸುವಂತೆ ನಿಖಿಲ್ ವಿ ಶಂಕರ ಆಗ್ರಹ
ಶಹಾಪುರ : ಜನರಿಂದ ಆಯ್ಕೆಯಾದ ಸರಕಾರವನ್ನು ವಜಾಗೊಳಿಸಲು ವಿರೋದ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನವರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಕೇಂದ್ರ…