ಮಹಾಶೈವ ಧರ್ಮಪೀಠದಲ್ಲಿ ಮಹಾಕಾಳಿಪ್ರತಿಷ್ಠಾಪನಾ ವಾರ್ಷಿಕೋತ್ಸವದ ಆಚರಣೆ

ಮಹಾಶೈವ ಧರ್ಮಪೀಠದ ಶ್ರೀಕ್ಷೇತ್ರ ಕೈಲಾಸದಲ್ಲಿ ಡಿಸೆಂಬರ್ 22 ರ ಶುಕ್ರವಾರದಂದು ಮಹಾಕಾಳಿಮೂರ್ತಿ ಪ್ರತಿಷ್ಠಾಪನಾ ವಾರ್ಷಿಕೋತ್ಸವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.ಮಹಾಶೈವ ಧರ್ಮಪೀಠದ…