ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜಂಟಿಯಾಗಿ ಪಂಚಾಯತ್ ರಾಜ್ ವ್ಯವಸ್ಥೆಯ ಬೇರುಗಳನ್ನು ಗಟ್ಟಿಗೊಳಿಸಬೇಕು

ಬೀದರ : ಭಾರತದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಿಗೆ ವಿಶೇಷ ಹಾಗೂ ಮಹತ್ವದ ಸ್ಥಾನವಿದೆ.ಮಹಾತ್ಮಗಾಂಧಿಯವರ ಆಶಯದಂತೆ ಗ್ರಾಮಸ್ವರಾಜ್ ನಿರ್ಮಾಣವಾಗಬೇಕಾದರೆ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಆಗಬೇಕಾಗುತ್ತದೆ.ಗಾಂಧೀಜಿಯವರು…