ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಪದಗ್ರಹಣ : ಬೂತ್ ಮಟ್ಟದಿಂದ ಪಕ್ಷದ ಬಲವರ್ಧನೆಗೆ ಶ್ರಮಿಸಿ ಸಚಿವ ದರ್ಶನಾಪೂರ ಸಲಹೆ

ಶಹಾಪುರ : ತಾಲೂಕಿನ ಆರ್ಬೋಳ ಕಲ್ಯಾಣ ಮಂಟಪದಲ್ಲಿ ಶಹಪೂರ ಮತಕ್ಷೇತ್ರದ ವ್ಯಾಪ್ತಿಯ ಶಹಪುರ ಮತ್ತು ಕೆಂಭಾವಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರ ಪದಗ್ರಹಣ…