ಶಿಕ್ಷಕರ ದಿನಾಚರಣೆ | ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ  : ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಸಚಿವ ಶರಣಬಸಪ್ಪಗೌಡ ದರ್ಶನಪುರ 

ಶಹಪುರ : ಸಮಾಜದಲ್ಲಿ ಶಿಕ್ಷಣದ ಪಾತ್ರ ಮಹತ್ವದಾಗಿದ್ದು,ಶಿಕ್ಷಕರು ತಮ್ಮ ಜವಾಬ್ದಾರಿಯನ್ನರಿತು ಶಿಕ್ಷಣ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕಿದೆ ಎಂದು  ಜಿಲ್ಲಾ…