ಸಾರ್ವಜನಿಕ ಆಸ್ಪತ್ರೆಗೆ ಸಚಿವರ ಭೇಟಿ ಶಸ್ತ್ರಚಿಕಿತ್ಸಾ ಕೊಠಡಿ ವೀಕ್ಷಣೆ ವೈದ್ಯರ ಜೊತೆ ಚರ್ಚೆ 

ಶಹಾಪುರ : ನಗರದ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ವೈದ್ಯರ ಜೊತೆ ಆಸ್ಪತ್ರೆಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಿದರು.…