ವೈದ್ಯರಿಗಾಗಿ ಗಂಟೆಗಟ್ಟಲೆ ಕಾಯುವ ಸ್ಥಿತಿ; ಸಿಬ್ಬಂದಿ ವರ್ತನೆಗೆ ಸಾರ್ವಜನಿಕರ ಆಕ್ರೋಶ

ಶಹಾಪುರ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಪಡೆಯಲು ಬರುವ ರೋಗಿಗಳು ನಿತ್ಯವೂ ಅವ್ಯವಸ್ಥೆ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಹೈರಾಣಾಗುವ ಪರಿಸ್ಥಿತಿ…