ಕನ್ಯೆಕೋಳೂರು ಗ್ರಾಮದಲ್ಲಿ ಸಚಿವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ

ಶಹಾಪುರ,

ತಾಲೂಕಿನ ಕನ್ಯಾ ಕೋಳೂರು ಗ್ರಾಮದಲ್ಲಿ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದೆಮೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮದ  ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದು, ಗ್ರಾಮದ ಮೂರನೇ ವಾರ್ಡಿನಲ್ಲಿ 50 ಲಕ್ಷದ ಅನುದಾನದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ವೀಕ್ಷಣೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮವಿದ್ದು,

ಗ್ರಾಮಸ್ಥರು ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಚಟ್ನಳ್ಳಿ ಕನ್ಯಾಕೊಳೂರು ಅವರು ತಿಳಿಸಿದ್ದಾರೆ.

ಕನ್ಯಾ ಕೋಳೂರು ಗ್ರಾಮದ ಒಂದು ಮತ್ತು ಎರಡನೇ ವಾರ್ಡಿನಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯು ಸಚಿವರಿಂದ ಉದ್ಘಾಟನೆಯಾಗಲಿದೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *