ಹಿಂಗುಲಾಂಬಿಕ ದೇವಸ್ಥಾನಕ್ಕೆ ಭೇಟಿ 10 ಲಕ್ಷ ಮಂಜೂರು

ಶಹಪುರ::ನಗರದಲ್ಲಿನ ವಿದ್ಯಾನಗರದಲ್ಲಿಯ ಅಂಬಾ ಭವಾನಿ ದೇವಸ್ಥಾನಕ್ಕೆ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿದರು. ದೇವಸ್ಥಾನದ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ದೇವಿಯ ದರ್ಶನ ಪಡೆದ ಶಾಸಕರು ದೇವಸ್ಥಾನದ ಜೀರ್ಣೋದ್ಧಾರಕ್ಕೆ 10 ಲಕ್ಷ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.ಗಣೇಶೋತ್ಸವದ ನಿಮಿತ್ತ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು

Leave a Reply

Your email address will not be published. Required fields are marked *