ಮಾಳಪ್ಪ ಪೂಜಾರಿಗೆ ಯುವ ಸ್ಪೂರ್ತಿ ಪ್ರಶಸ್ತಿ

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ದಿ‌05-10-2022 ರಂದು ನಡೆಯುವ ಸಂಗೋಳ್ಳಿ ರಾಯಣ್ಣ ಯುವ ಘರ್ಜನೆ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಗ್ರಾಮದಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವಿದ್ದು, ಶಹಾಪುರ ತಾಲೂಕಿನ ವಿಭೂತಿ ಹಳ್ಳಿ ಗ್ರಾಮದ ಜಿಲ್ಲೆಯ ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ಯೂನಿಯನ್ ಯಾದಗಿರಿ ಜಿಲ್ಲಾಧ್ಯಕ್ಷರಾದ ಮಾಳಪ್ಪ ಪೂಜಾರಿಯವರಿಗೆ ಯುವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಯಚೂರು ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.ಹಲವು ಹೋರಾಟಗಳ ಮೂಲಕ ಕಾರ್ಮಿಕರ ಹಿತ ಕಾಯುವುದು ಜೊತೆಗೆ ಸಮಾಜ ಸೇವೆಯಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.