ಭಾರತ ಜೋಡು ಯಾತ್ರೆಯ ಪಾದಯಾತ್ರೆಯಲ್ಲಿ ಬಿ ಎಂ ಪಾಟೀಲ್

ವಿವಿಡೇಸ್ಕ.-ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡು ಯಾತ್ರೆಯ ಪಾದಯಾತ್ರೆಯು ಕರ್ನಾಟಕ ಪ್ರವೇಶಿಸಿದ್ದು ಚಾಮರಾಜನಗರದಿಂದ ಆರಂಭವಾದ ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾದ ಬಿಎಮ್ ಪಾಟೀಲ್ ರಾಹುಲ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರತರಾದ ಬಿಎಮ್ ಪಾಟೀಲ್ ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳಾದ ಸುರಜಿವಾಲ ಮತ್ತು ಇತರ ನಾಯಕರ ಜೊತೆಗೂಡಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *