ಪಿಯುಸಿಯಲ್ಲಿ ಪ್ರೇರಣಾ ಕಾಲೇಜು ಉತ್ತಮ ಸಾಧನೆ

ವಡಗೇರಾ : ಸೌಹಾರ್ದ ಪೌಂಡೇಶನ್ನಿನ ಪ್ರೇರಣಾ ಪಿಯುಸಿ ಕಾಲೇಜು 20222-23ನೇ ಶೈಕ್ಷಣಿಕ ವರ್ಷದ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಅದ್ಭುತ ಸಾಧನೆ ಮಾಡಿದ್ದು, ಕಾಲೇಜಿನ ಒಟ್ಟು 110 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 49 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟಾರೆ 94.54 ಪ್ರತಿಶತ ಫಲಿತಾಂಶ ಬಂದಿದ್ದು, ಪ್ರಾಚಾರ್ಯರು ಮತ್ತು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಕಾಲೇಜಿನ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *