ಗೌಡಿಗೇರಾ ಗ್ರಾಮದಲ್ಲಿ ಬಿಜೆಪಿಯಿಂದ ಪ್ರಚಾರ

ಶಹಾಪುರ : ಮತಕ್ಷೇತ್ರದ ಗೌಡಿಗೇರಾ ಗ್ರಾಮಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ  ಅಮೀನರಡ್ಡಿ ಯಾಳಗಿ  ಪಾದಯಾತ್ರೆ ಹಾಗೂ ಬೈಕ್ ರ್ಯಾಲಿ ಮೂಲಕ ಭೇಟಿ ನೀಡಿ ಬುದ್ದಿ ಪಡೆಯಿರುವ ಬಿಜೆಪಿ ಪಕ್ಷಕ್ಕೆ ಮತ ನೀಡಿ ಶಾಪೂರು ಕ್ಷೇತ್ರದಿಂದ ನನ್ನನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕೆಂದು ಮತದಾರರಲ್ಲಿ ವಿನಂತಿಸಿದರು.ಈ ಸಂದರ್ಭದಲ್ಲಿ  ರಾಜಶೇಖರ ಗೂಗಲ್ ಸೇರಿದಂತೆ ಸಮುದಾಯದ ಮುಖಂಡರು, ಹಿರಿಯರು ಹಾಗೂ ಸಾರ್ವಜನಿಕರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *