ಯಾದಗಿರಿ ಜಿಲ್ಲಾ ಉಸ್ತುವಾರಿಗಳಾಗಿ ಶರಣಬಸಪ್ಪಗೌಡ ದರ್ಶನಾಪುರ ಸಂಭ್ರಮಾಚರಣೆ ಶಹಪುರ,

ಶಹಪುರ : ಕರ್ನಾಟಕ ರಾಜ್ಯ ಸರ್ಕಾರ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮ ವಲಯಗಳ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರವರಿಗೆ ಯಾದಗಿರಿ ಜಿಲ್ಲಾ ಉಸ್ತುವಾರಿ ನೀಡಿದ್ದು ಇಂದು  ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಯುವ ಮುಖಂಡರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *