ಇಬ್ರಾಹಿಂಪುರದಲ್ಲಿ ಪಂಚಾಯತ್ ರಾಜ್ ದಿನಾಚರಣೆ

ಶಹಾಪೂರ: ತಾಲೂಕಿನ ಇಬ್ರಾಹಿಂಪೂರ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ ರಾಜ್ ದಿವಸ ದಿನಾಚರಣೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಸದ ಬುಟ್ಟಿ ವಿತರಣೆ ಮಾಡಲಾಯಿತು.ಈ ವಿಶೇಷ ಗ್ರಾಮ ಸಭೆಯಲ್ಲಿ ಈ ದಿನದ ಮಹತ್ವ ಉದ್ದೇಶ ಹಾಗೂ ಗ್ರಾಮದ ನೈರ್ಮಲ್ಯಕ್ಕಾಗಿ ಪ್ರತಿಯೊಬ್ಬರು ಸಹಕರಿಸುವಂತೆ ಮನವಿ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸ್ವ.ಭಾ.ಮಿ ಐ.ಇ.ಸಿ ಸಮಾಲೋಚಕರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು,ಅಧ್ಯಕ್ಷರು ಗ್ರಾಮಸ್ಥರು ಪಾಲ್ಗೊಂಡಿದ್ದರು.

About The Author