ಯಾದಗಿರಿ ಮತಕ್ಷೇತ್ರದ ಶಾಸಕರ ನಡೆ ಹಳ್ಳಿ ಕಡೆ

ಯಾದಗಿರಿ  : ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಟೋಕಾಪುರ, ಬೋಳಾರಿ, ಆಗಸ್ತಿಹಾಳ, ಗುಂಡಗುರ್ತಿ ಮತ್ತು ಟಿ. ವಡಗೇರಾ ಗ್ರಾಮಕ್ಕೆ ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ  ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಭೇಟಿ ನೀಡಿ ಗ್ರಾಮದ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ವಿಚಾರಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ಮಾಡಿದರು.

ಈ ಸಂದರ್ಭದಲ್ಲಿ ಶರಣಪ್ಪ ಕ್ಯಾತನಾಳ, ಭಾಗಣ್ಣ ತಡಿಬಿಡಿ, ಯಾದಗಿರಿ ಜಿಲ್ಲಾ ಕಾಂಗ್ರೆಸ್ ಹಿರಿಯಮುಖಂಡರು ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಗ್ರಾಮದ ಹಿರಿಯ ಮುಖಂಡರು ಮಹಿಳೆಯರು ಕಾಂಗ್ರೆಸ್ ಗ್ರಾಮಪಂಚಾಯತ್ ಸದ್ಯಸರು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *