ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಬಿಎಮ್ ಪಾಟೀಲ್ ನೇಮಕ.   

ಶಹಾಪುರ : ಲೋಕಸಭಾ ಚುನಾವಣಾ ನಿಮಿತ್ತವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ  ಸಮಿತಿಯ ಬಳ್ಳಾರಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಬಿಎಂ ಪಾಟೀಲರನ್ನು ನೇಮಕ ಮಾಡಿ ಕೆಪಿಸಿಸಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ಆದೇಶಿಸಿದ್ದಾರೆ. ಪಕ್ಷದ ಪರ ಸಂಘಟನೆಯಲ್ಲಿ ತೊಡಗುಕೊಳ್ಳುವಂತೆ ಸೂಚಿಸಲಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಚುನಾವಣೆಯ ಪ್ರಚಾರ ಕೈಗೊಂಡು ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ಬಿ ಎಂ ಪಾಟೀಲರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *