ಗಬ್ಬೂರು : ಗಬ್ಬೂರಿನ ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷರೂ ಬೀದರ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳು ಆಗಿರುವ ಶ್ರೀ ಮುಕ್ಕಣ್ಣ ಕರಿಗಾರ ಅವರ ತಾಯಿ ಮಲ್ಲಮ್ಮನವರು ಸೋಮವಾರ ಸಂಜೆ ಕೈಲಾಸವಾಸಿಗಳಾದರು.86 ವರ್ಷ ವಯಸ್ಸಿನ ಮಲ್ಲಮ್ಮನವರು ಪೀಠಾಧ್ಯಕ್ಷರಾದ ಶ್ರೀ ಮುಕ್ಕಣ್ಣ ಕರಿಗಾರ ಅವರೊಂದಿಗೆ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.
18.03.2025 ರಂದು ಮಹಾಶೈವ ಧರ್ಮಪೀಠದ ಶ್ರೀ ಕ್ಷೇತ್ರ ಕೈಲಾಸದಲ್ಲಿ ಮಹಾಶೈವ ಧರ್ಮದ ವಿಧಿ ವಿಧಾನಗಳೊಂದಿಗೆ ಮಲ್ಲಮ್ಮ ನಾಗಪ್ಪ ಕರಿಗಾರ ಅವರ ಅಂತಿಮಕ್ರಿಯೆಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Post Views: 525