ಕಾಂಗ್ರೆಸ್ ಪಕ್ಷ ತೊರೆದ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್

ಶಹಾಪುರ: ಹಿರಿಯ ನಾಯಕ ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷ ತೊರೆದು, ರಾಜ್ಯಸಭೆಗೆ ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಹಲವಾರು ವರ್ಷಗಳಿಂದ ಗಾಂಧಿ ಮನೆತನದ ಆಪ್ತರಾಗಿದ್ದ ಕಪಿಲ್ ಸಿಬಲ್, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಂತ್ರಿ ಸ್ಥಾನವನ್ನು ಅಲಂಕರಿಸಿ, ರಾಜ್ಯಸಭೆಯಿಂದ ಆಯ್ಕೆಯಾಗಿ, ಕಾಂಗ್ರೆಸ್ ಪಕ್ಷದಿಂದ ಎಲ್ಲಾ ಹುದ್ದೆಗಳನ್ನು ಪಡೆದುಕೊಂಡು, ಅಧಿಕಾರದ ಆಸೆಗಾಗಿ ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಆಸೆ ಇದೆ.ಇದು ಪಕ್ಷಕ್ಕೆ ಮಾಡಿದ ದ್ರೋಹ ಎಂದು ಹೇಳಲಾಗುತ್ತಿದೆ!