ಯಾದಗಿರಿ : ನಾಳೆ ನಡೆಯಲಿರುವ ಆರೋಗ್ಯ ಅವಿಷ್ಕಾರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಯಾದಗಿರಿ ನಗರಕ್ಕೆ ಆಗಮಿಸಿಲಿದ್ದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದ ಪೂರ್ವಸಿದ್ದತೆಯ ಬಗ್ಗೆ ರಾಜ್ಯ ಕೆಪಿಸಿಸಿ ರಾಜ್ಯ ಸಂಚಾಲಕರಾದ ರಾಜ್ ಮೈನುದ್ದೀನ್ ಜಮಾದರ ದೋರನಹಳ್ಳಿ ವೀಕ್ಷಿಸಿದರು. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಚಮರೆಡ್ಡಿ ಉಪಸ್ಥಿತರಿದ್ದರು.