Blog

ಸಹೃದಯಿ ವಿನೋದ್ ಪಾಟೀಲರದು ಕಾಳಜಿದಾಯಕ ಮನಸ್ಸು, ಜನ ಪ್ರತಿನಿಧಿಯಾಗಲು ಸಿದ್ಧವಾಗಬೇಕಿದೆ !

ಶಹಪುರ : ಮಾನವೀಯ ಹೃದಯದ ಶ್ರೀಮಂತ, ಸದಾ ಜನರ ಮಧ್ಯೆ ಬೆರೆತು ಬಡವರ ಬಳಿ ನೆಲೆಸಿ ಸಮಸ್ಯೆಗಳನ್ನು ಆಲಿಸುತ್ತಿರುವ ವ್ಯಕ್ತಿ ವಿನೋದ್…

ಖಾನಾಪುರ ಗ್ರಾಮದಲ್ಲಿ ಜೆಜೆಎಮ್ ಕಾಮಗಾರಿ ಕಳಪೆ ಆರೋಪ

ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ…

ಜೆಜೆಎಂ ಕಾಮಗಾರಿ: ಜನರಿಗೆ ತೊಂದರೆ ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಜಲ ಜೀವನ್ ಮಿಷನ್ ಯೋಜನೆಯಡಿ ಒಂದು ಕೋಟಿಗೂ ಅಧಿಕ ಮೊತ್ತದ ಮನೆ ಮನೆಗೆ ನೀರು ಸರಬರಾಜು ಮಾಡುವ ಕುಡಿವ ನೀರಿನ ಪೈಪ್ ಕಾಮಗಾರಿ ನಡೆದಿದೆ. ಮಂದಗತಿಯಲ್ಲಿ ಕಾಮಗಾರಿ ನಡೆದಿದ್ದರಿಂದ ಪೈಪ್ ಲೈನ್ ಗೆ ತೆಗೆದ ತೆಗ್ಗು ಸಂಚಾರಕ್ಕೆ ತೊಂದರೆ ಉಂಟು ಮಾಡಿದೆ. ಗುತ್ತೇದಾರ ನಿರ್ಲಕ್ಷ್ಯ.ದಿಂದ ರಾತ್ರಿ ವೇಳೆ ವಾರ್ಡಗಳ ಸಂಚಾರ ಮಾಡಲು ಮಕ್ಕಳಿಗೆ ಹಾಗೂ ವೃದ್ಧರಿಗೆ ತೊಂದರೆಯಾಗಿದೆ. ಅಹಿತಕರ ಘಟನೆ ನಡೆಯುವ ಮೊದಲು ಸಂಬಂಧಿಸಿದ ಅಧಿಕಾರಿಗಳು ಬಿರುಕು ಬಿಟ್ಟ ತೆಗ್ಗುಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಹಾಗೂ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ಅಂದಾಜು ಪತ್ರದಂತೆ ನಡೆಯುತ್ತಿಲ್ಲ. ತೋಡಿದ ಗುಂಡಿಗಳು ಮುಚ್ಚದೆ ಹಾಗೆ ಇರುವುದರಿಂದ ವಾಹನ ಸವಾರರು, ಜನರು ತಿರುಗಾಡಲು ಬೇಸತ್ತು ಹೋಗಿದ್ದಾರೆ. ಆದ್ದರಿಂದ ಅಧಿಕಾರಿಗಳ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ನಾಗಪ್ಪ ಖಾನಾಪೂರ ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ…

ಮಹಾಶೈವ ಧರ್ಮಪೀಠದಲ್ಲಿ 71 ನೆಯ ಶಿವೋಪಶಮನ ಕಾರ್ಯ

Raichur: ದೇವದುರ್ಗ(ಗಬ್ಬೂರು 03-12-2023) :ಮಹಾಶೈವ ಧರ್ಮಪೀಠದ ಶ್ರೀಕ್ಷೇತ್ರ ಕೈಲಾಸದಲ್ಲಿ ಡಿಸೆಂಬರ್ 03 ರ ಆದಿತ್ಯವಾರದಂದು 73 ನೆಯ ‘ ಶಿವೋಪಶಮನ ಕಾರ್ಯ’…

ಪಡಿತರ ಅಕ್ಕಿ ನಾಪತ್ತೆ : ರೈತರ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟದ ಶಂಕೆ :  ಪ್ರಭಾವಿ ವ್ಯಕ್ತಿಗಳ ಕೈವಾಡ ! ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯ : 

ಶಹಾಪುರ : ಬಡವರಿಗಾಗಿ,ಬಡವರ ಹಸಿವು ನೀಗಿಸಬೇಕಾಗಿದ್ದ 6077 ಕ್ವಿಂಟಾಲ್ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ. ರಾಜ್ಯದಲ್ಲಿ…

ಭಾರತದ ಸಂವಿಧಾನ ಸರ್ವ ಜನಾಂಗದ ಅಭಿವೃದ್ಧಿ ಬಯಸುವ ಶ್ರೇಷ್ಠ ಗ್ರಂಥ : ಮಂಜುಳಾ ಅಸುಂಡಿ

ದೇವದುರ್ಗ: ಭಾರತದ ಸಂವಿಧಾನ ಸರ್ವ ಜನಾಂಗದ ಅಭಿವೃದ್ಧಿಯನ್ನು ಬಯಸುವ ಶ್ರೇಷ್ಠ ಗ್ರಂಥ. ಇಂತಹ ಮಹಾನ್ ಗ್ರಂಥವನ್ನು ನಾವೆಲ್ಲ ಅಧ್ಯಯನ ಮಾಡಿ, ಅದರ…

ಸಹಕಾರ ರತ್ನ ಪುರಸ್ಕೃತ ಎಂ ನಾರಾಯಣರವರಿಗೆ ಶರಣು ಗದ್ದುಗೆಯವರಿಂದ ಸನ್ಮಾನ 

ಶಹಾಪೂರ :  ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಹಿರಿಯ ಲೆಕ್ಕಪರಿಶೋಧಕರ ಹಾಗೂ ಜಿಲ್ಲಾ ಯುನಿಯನ್ ಒಕ್ಕೂಟದ ಉಪಾಧ್ಯಕ್ಷರಾದ ಎಂ. ನಾರಾಯಣನವರಿಗೆ…

ಕನಕದಾಸರ ಚಿಂತನೆಗಳು ಸರ್ವರಿಗೂ ಆದರ್ಶ

Yadagiri ವಡಗೇರಾ : ಕನಕದಾಸರ ಭಕ್ತಿ ಸಾರ ಚಿಂತನೆಗಳು ಸರ್ವರಿಗೂ ಆದರ್ಶಪ್ರಾಯವಾಗಿವೆ. ಅವೈಜ್ಞಾನಿಕ ಜಾತಿ ಪದ್ಧತಿ ಮೂಢನಂಬಿಕೆ ಅನಿಷ್ಠ ಪದ್ಧತಿಗಳ ನಿವಾರಣೆಗೆ…

ಮೊಣಕಾಲು ಬದಲಿ ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ: 50 ರೋಗಿಗಳು ನೊಂದಣಿ, ಮೂತ್ರಪಿಂಡ ಕಲ್ಲುಗಳು, ಕ್ಯಾನ್ಸರ್ ತಪಾಸಣೆ ಶಿಬಿರ ಶೀಘ್ರದಲ್ಲಿ ಆಯೋಜನೆ : ಡಾ.ಯಲ್ಲಪ್ಪ ಹುಲ್ಕಲ್

ಶಹಪುರ : ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರ ಯಶಸ್ವಿಯಾಗಿ ನೆರವೇರಿತು.ಆಡಳಿತಾದಿಕಾರಿ ಡಾ.ಯಲ್ಲಪ್ಪ ಪಾಟೀಲ್…

ಏಡ್ಸ್ ರೋಗ ಪೀಡಿತರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು : ನ್ಯಾಯಾಧೀಶ ರವೀಂದ್ರ 

Yadagiri ವಡಗೇರಾ :  ಏಡ್ಸ್  ರೋಗದ ಬಗ್ಗೆ ಭಯ ಬೇಡ ಜಾಗೃತಿ ಇರಲಿ. ಏಡ್ಸ್  ರೋಗ ಪೀಡಿತರನ್ನು ಅವಮಾನಿಸುವ ಕೆಲಸ ಯಾರೂ …